Hi everyone, welcome to my new YouTube Community. Now you can post on my channel too. To get started, tell me in a post what you'd like to see next on my channel. Visit my Community: youtube.com/@rekha_shridhar_1/community

ಈ ದಿನ ‘ಪ್ರಾತಃಕಾಲದಲ್ಲಿ ಮಂಗಲಸ್ನಾನ ಮಾಡಿ ದೇವರ ಪೂಜೆ, ಮಧ್ಯಾಹ್ನ ಪಾರ್ವಣಶ್ರಾದ್ಧ ಹಾಗೂ ಬ್ರಾಹ್ಮಣಭೋಜನ ಮತ್ತು ಪ್ರದೋಷಕಾಲದಲ್ಲಿ ಎಲೆ-ಬಳ್ಳಿಗಳಿಂದ ಶೃಂಗರಿಸಿದ ಮಂಟಪದಲ್ಲಿ ಲಕ್ಷ್ಮೀ, ಶ್ರೀವಿಷ್ಣು ಮುಂತಾದ ದೇವತೆಗಳು ಮತ್ತು ಕುಬೇರನ ಪೂಜೆಯನ್ನು ಮಾಡುತ್ತಾರೆ. ಇವು ಈ ದಿನದ ವಿಧಿಗಳಾಗಿವೆ.
ಲಕ್ಷ್ಮೀಯ ಪೂಜೆಯನ್ನು ಮಾಡುವಾಗ ಒಂದು ಚೌರಂಗದ ಮೇಲೆ ಅಕ್ಷತೆಗಳಿಂದ ಅಷ್ಟದಳ ಕಮಲ ಅಥವಾ ಸ್ವಸ್ತಿಕವನ್ನು ಬಿಡಿಸಿ ಅದರ ಮೇಲೆ ಲಕ್ಷ್ಮೀಯ ಮೂರ್ತಿಯನ್ನು ಸ್ಥಾಪಿಸುತ್ತಾರೆ. ಕೆಲವು ಕಡೆಗಳಲ್ಲಿ ಕಲಶದ ಮೇಲೆ ತಾಮ್ರದ ತಟ್ಟೆಯನ್ನಿಟ್ಟು ಅದರ ಮೇಲೆ ಲಕ್ಷ್ಮೀಯ ಮೂರ್ತಿಯನ್ನು ಇಡುತ್ತಾರೆ. ಕಲಶದ ಮೇಲೆ ಲಕ್ಷ್ಮೀಯ ಸಮೀಪದಲ್ಲಿಯೇ ಕುಬೇರನ ಪ್ರತಿಮೆಯನ್ನು ಇಡುತ್ತಾರೆ. ಅನಂತರ ಲಕ್ಷ್ಮೀ ಮತ್ತು ಇತರ ದೇವತೆಗಳಿಗೆ ಲವಂಗ, ಏಲಕ್ಕಿ ಮತ್ತು ಸಕ್ಕರೆಯನ್ನು ಹಾಕಿ ತಯಾರಿಸಿದ ಹಸುವಿನ ಹಾಲಿನ ಖವೆಯ ನೈವೇದ್ಯವನ್ನು ಅರ್ಪಿಸುತ್ತಾರೆ. ಕೊತ್ತಂಬರಿ, ಬೆಲ್ಲ, ಭತ್ತದ ಅರಳು, ಬತ್ತಾಸು ಇತ್ಯಾದಿ ಪದಾರ್ಥಗಳನ್ನು ಲಕ್ಷ್ಮೀಗೆ ಅರ್ಪಿಸಿ ನಂತರ ಅವುಗಳನ್ನು ಆಪ್ತೇಷ್ಟರಿಗೆ ಹಂಚುತ್ತಾರೆ. ನಂತರ ಕೈಯಲ್ಲಿನ ದೀವಟಿಗೆಯಿಂದ ಪಿತೃಗಳಿಗೆ ಮಾರ್ಗದರ್ಶನ ಮಾಡುತ್ತಾರೆ. (ಕೈಯಲ್ಲಿನ ದೀವಟಿಗೆಯನ್ನು ದಕ್ಷಿಣ ದಿಕ್ಕಿಗೆ ತೋರಿಸಿ ಪಿತೃಗಳಿಗೆ ಮಾರ್ಗದರ್ಶನ ಮಾಡುತ್ತಾರೆ.) ಬ್ರಾಹ್ಮಣರಿಗೆ ಮತ್ತು ಇತರ ಹಸಿದ ವರಿಗೆ ಊಟವನ್ನು ಕೊಡುತ್ತಾರೆ. ರಾತ್ರಿ ಜಾಗರಣೆ ಮಾಡುತ್ತಾರೆ. ಆಶ್ವಯುಜ ಅಮಾವಾಸ್ಯೆಯ ರಾತ್ರಿ ಲಕ್ಷಿ ಯು ಎಲ್ಲೆಡೆಗೆ ಸಂಚರಿಸಿ ತನ್ನ ನಿವಾಸಕ್ಕಾಗಿ ಯೋಗ್ಯ ಸ್ಥಾನವನ್ನು ಹುಡುಕುತ್ತಾಳೆ ಎಂದು ಪುರಾಣದಲ್ಲಿ ಹೇಳಲಾಗಿದೆ. ಎಲ್ಲಿ ಸ್ವಚ್ಛತೆ, ಶೋಭೆ ಇರುತ್ತದೆಯೋ ಅಲ್ಲಿ ಅವಳು ಆಕರ್ಷಿತಳಾಗುತ್ತಾಳೆ. ಅಲ್ಲದೆ ಯಾವ ಮನೆಯಲ್ಲಿ ಚಾರಿತ್ರ್ಯವುಳ್ಳ, ಕರ್ತವ್ಯದಕ್ಷ, ಸಂಯಮವುಳ್ಳ, ಧರ್ಮನಿಷ್ಠ ದೇವಭಕ್ತರು ಮತ್ತು ಕ್ಷಮಾಶೀಲ ಪುರುಷರು ಹಾಗೂ ಗುಣವತಿ ಮತ್ತು ಪತಿವ್ರತಾ ಸ್ತ್ರೀಯರು ಇರುತ್ತಾರೆಯೋ ಅಲ್ಲಿ ವಾಸಿಸಲು ಲಕ್ಷ್ಮೀಯು ಇಷ್ಟಪಡುತ್ತಾಳೆ.’
ಈ ಪೂಜೆಯಲ್ಲಿ ಕೊತ್ತಂಬರಿ ಮತ್ತು ಭತ್ತದ ಅರಳನ್ನು ಅರ್ಪಿಸುತ್ತಾರೆ. ಇದಕ್ಕೆ ಕಾರಣವೇನೆಂದರೆ ಕೊತ್ತಂಬರಿಯು (ಧನಿಯಾ) ಧನವಾಚಕ ಶಬ್ದವಾಗಿದೆ ಮತ್ತು ಅರಳು ಸಮೃದ್ಧಿಯ ಪ್ರತೀಕವಾಗಿವೆ. ಸ್ವಲ್ಪ ಭತ್ತಗಳನ್ನು ಹುರಿದರೂ ಕೈತುಂಬಾ ಅರಳುಗಳಾಗುತ್ತವೆ. ಲಕ್ಷ್ಮೀಯ ಸಮೃದ್ಧಿಯಿರಬೇಕೆಂದು ಸಮೃದ್ಧಿಯ ಪ್ರತೀಕವಾಗಿರುವ ಅರಳನ್ನು ಅರ್ಪಿಸುತ್ತಾರೆ
೧. ಅಭ್ಯಂಗಸ್ನಾನ ಎಂದರೆ ಬೆಳಗಿನ ಸಮಯದಲ್ಲಿ ಎದ್ದು, ತಲೆಗೆ ಮತ್ತು ಶರೀರಕ್ಕೆ ಎಣ್ಣೆಯನ್ನು ಹಚ್ಚಿಕೊಂಡು ಉಗುರುಬೆಚ್ಚಗಿನ ನೀರಿನಿಂದ ಸ್ನಾನ ಮಾಡುವುದು.
೨. ಪಿಂಡದ ಉತ್ಕರ್ಷಕ್ಕಾಗಿ ಮಾಡಿದ ಸ್ನಾನವೆಂದರೆ ಅಭ್ಯಂಗಸ್ನಾನ.
ಆ. ಅಭ್ಯಂಗಸ್ನಾನಕ್ಕಾಗಿ ಎಣ್ಣೆಯನ್ನು ಹಚ್ಚಿಕೊಳ್ಳುವುದರ ಮಹತ್ವ: ಅಭ್ಯಂಗದಿಂದ, ಅಂದರೆ ಸ್ನಾನಕ್ಕಿಂತ ಮೊದಲು ದೇಹಕ್ಕೆ ಎಣ್ಣೆಯನ್ನು ಹಚ್ಚಿಕೊಳ್ಳುವುದರಿಂದ ಪಿಂಡದಲ್ಲಿನ ಚೇತನದ ಪ್ರವಾಹಕ್ಕೆ ಅಭಂಗತ್ವ, ಅಂದರೆ ಅಖಂಡತೆಯು ಪ್ರಾಪ್ತವಾಗುತ್ತದೆ. ಸ್ನಾನಕ್ಕಿಂತ ಮೊದಲು ದೇಹಕ್ಕೆ ಎಣ್ಣೆಯನ್ನು ಹಚ್ಚಿಕೊಳ್ಳುವುದರಿಂದ ಅಣುರೇಣು, ಸ್ನಾಯು ಮತ್ತು ದೇಹದಲ್ಲಿರುವ ಟೊಳ್ಳುಗಳು ಜಾಗೃತವಾಗಿ ಪಂಚಪ್ರಾಣಗಳನ್ನು ಕಾರ್ಯನಿರತಗೊಳಿಸುತ್ತವೆ. ಜಾಗೃತಗೊಂಡ ಪಂಚಪ್ರಾಣಗಳಿಂದಾಗಿ ದೇಹದಲ್ಲಿರುವ ನಿರುಪಯುಕ್ತ ವಾಯುವು ತೇಗು, ಆಕಳಿಕೆ ಮುಂತಾದ ವುಗಳ ಮೂಲಕ ಹೊರಬೀಳುತ್ತದೆ. ಇದರಿಂದ ದೇಹದಲ್ಲಿರುವ ಅಣುರೇಣು, ಸ್ನಾಯು ಮತ್ತು ಆಂತರಿಕ ಟೊಳ್ಳುಗಳು ಚೈತನ್ಯವನ್ನು ಗ್ರಹಿಸಲು ಸಂವೇದನಾಶೀಲವಾಗುತ್ತವೆ. ಈ ನಿರುಪಯುಕ್ತ ವಾಯು ಅಥವಾ ದೇಹದಲ್ಲಿ ಘನೀಕೃತವಾಗಿರುವ ಉಷ್ಣ ನಿರುಪಯುಕ್ತ ಶಕ್ತಿಯು ಕೆಲವೊಮ್ಮೆ ಲಹರಿಗಳ ರೂಪದಲ್ಲಿ ತಲೆ, ಮೂಗು, ಕಿವಿ ಮತ್ತು ಚರ್ಮದ ರಂಧ್ರಗಳಿಂದ ಹೊರಬೀಳುತ್ತದೆ. ಆದುದರಿಂದ ದೇಹಕ್ಕೆ ಎಣ್ಣೆಯನ್ನು ಹಚ್ಚಿದ ನಂತರ ಕೆಲವೊಮ್ಮೆ ಮುಖ ಮತ್ತು ಕಣ್ಣುಗಳು ಕೆಂಪಾಗುತ್ತವೆ
Srimata Appaji
Hi everyone, welcome to my new YouTube Community. Now you can post on my channel too. To get started, tell me in a post what you'd like to see next on my channel.
Visit my Community: youtube.com/@rekha_shridhar_1/community
7 hours ago | [YT] | 0
View 0 replies

7 hours ago | [YT] | 1
View 0 replies
Srimata Appaji
Health care information
3 months ago | [YT] | 1
View 0 replies
Srimata Appaji
Vanilla ice cream
3 months ago | [YT] | 1
View 0 replies
Srimata Appaji
Laxmi Pooja vidhi ಹಬ್ಬವನ್ನು ಆಚರಿಸುವ ಪದ್ಧತಿ
ಈ ದಿನ ‘ಪ್ರಾತಃಕಾಲದಲ್ಲಿ ಮಂಗಲಸ್ನಾನ ಮಾಡಿ ದೇವರ ಪೂಜೆ, ಮಧ್ಯಾಹ್ನ ಪಾರ್ವಣಶ್ರಾದ್ಧ ಹಾಗೂ ಬ್ರಾಹ್ಮಣಭೋಜನ ಮತ್ತು ಪ್ರದೋಷಕಾಲದಲ್ಲಿ ಎಲೆ-ಬಳ್ಳಿಗಳಿಂದ ಶೃಂಗರಿಸಿದ ಮಂಟಪದಲ್ಲಿ ಲಕ್ಷ್ಮೀ, ಶ್ರೀವಿಷ್ಣು ಮುಂತಾದ ದೇವತೆಗಳು ಮತ್ತು ಕುಬೇರನ ಪೂಜೆಯನ್ನು ಮಾಡುತ್ತಾರೆ. ಇವು ಈ ದಿನದ ವಿಧಿಗಳಾಗಿವೆ.
ಲಕ್ಷ್ಮೀಯ ಪೂಜೆಯನ್ನು ಮಾಡುವಾಗ ಒಂದು ಚೌರಂಗದ ಮೇಲೆ ಅಕ್ಷತೆಗಳಿಂದ ಅಷ್ಟದಳ ಕಮಲ ಅಥವಾ ಸ್ವಸ್ತಿಕವನ್ನು ಬಿಡಿಸಿ ಅದರ ಮೇಲೆ ಲಕ್ಷ್ಮೀಯ ಮೂರ್ತಿಯನ್ನು ಸ್ಥಾಪಿಸುತ್ತಾರೆ. ಕೆಲವು ಕಡೆಗಳಲ್ಲಿ ಕಲಶದ ಮೇಲೆ ತಾಮ್ರದ ತಟ್ಟೆಯನ್ನಿಟ್ಟು ಅದರ ಮೇಲೆ ಲಕ್ಷ್ಮೀಯ ಮೂರ್ತಿಯನ್ನು ಇಡುತ್ತಾರೆ. ಕಲಶದ ಮೇಲೆ ಲಕ್ಷ್ಮೀಯ ಸಮೀಪದಲ್ಲಿಯೇ ಕುಬೇರನ ಪ್ರತಿಮೆಯನ್ನು ಇಡುತ್ತಾರೆ. ಅನಂತರ ಲಕ್ಷ್ಮೀ ಮತ್ತು ಇತರ ದೇವತೆಗಳಿಗೆ ಲವಂಗ, ಏಲಕ್ಕಿ ಮತ್ತು ಸಕ್ಕರೆಯನ್ನು ಹಾಕಿ ತಯಾರಿಸಿದ ಹಸುವಿನ ಹಾಲಿನ ಖವೆಯ ನೈವೇದ್ಯವನ್ನು ಅರ್ಪಿಸುತ್ತಾರೆ. ಕೊತ್ತಂಬರಿ, ಬೆಲ್ಲ, ಭತ್ತದ ಅರಳು, ಬತ್ತಾಸು ಇತ್ಯಾದಿ ಪದಾರ್ಥಗಳನ್ನು ಲಕ್ಷ್ಮೀಗೆ ಅರ್ಪಿಸಿ ನಂತರ ಅವುಗಳನ್ನು ಆಪ್ತೇಷ್ಟರಿಗೆ ಹಂಚುತ್ತಾರೆ. ನಂತರ ಕೈಯಲ್ಲಿನ ದೀವಟಿಗೆಯಿಂದ ಪಿತೃಗಳಿಗೆ ಮಾರ್ಗದರ್ಶನ ಮಾಡುತ್ತಾರೆ. (ಕೈಯಲ್ಲಿನ ದೀವಟಿಗೆಯನ್ನು ದಕ್ಷಿಣ ದಿಕ್ಕಿಗೆ ತೋರಿಸಿ ಪಿತೃಗಳಿಗೆ ಮಾರ್ಗದರ್ಶನ ಮಾಡುತ್ತಾರೆ.) ಬ್ರಾಹ್ಮಣರಿಗೆ ಮತ್ತು ಇತರ ಹಸಿದ ವರಿಗೆ ಊಟವನ್ನು ಕೊಡುತ್ತಾರೆ. ರಾತ್ರಿ ಜಾಗರಣೆ ಮಾಡುತ್ತಾರೆ. ಆಶ್ವಯುಜ ಅಮಾವಾಸ್ಯೆಯ ರಾತ್ರಿ ಲಕ್ಷಿ ಯು ಎಲ್ಲೆಡೆಗೆ ಸಂಚರಿಸಿ ತನ್ನ ನಿವಾಸಕ್ಕಾಗಿ ಯೋಗ್ಯ ಸ್ಥಾನವನ್ನು ಹುಡುಕುತ್ತಾಳೆ ಎಂದು ಪುರಾಣದಲ್ಲಿ ಹೇಳಲಾಗಿದೆ. ಎಲ್ಲಿ ಸ್ವಚ್ಛತೆ, ಶೋಭೆ ಇರುತ್ತದೆಯೋ ಅಲ್ಲಿ ಅವಳು ಆಕರ್ಷಿತಳಾಗುತ್ತಾಳೆ. ಅಲ್ಲದೆ ಯಾವ ಮನೆಯಲ್ಲಿ ಚಾರಿತ್ರ್ಯವುಳ್ಳ, ಕರ್ತವ್ಯದಕ್ಷ, ಸಂಯಮವುಳ್ಳ, ಧರ್ಮನಿಷ್ಠ ದೇವಭಕ್ತರು ಮತ್ತು ಕ್ಷಮಾಶೀಲ ಪುರುಷರು ಹಾಗೂ ಗುಣವತಿ ಮತ್ತು ಪತಿವ್ರತಾ ಸ್ತ್ರೀಯರು ಇರುತ್ತಾರೆಯೋ ಅಲ್ಲಿ ವಾಸಿಸಲು ಲಕ್ಷ್ಮೀಯು ಇಷ್ಟಪಡುತ್ತಾಳೆ.’
ಈ ಪೂಜೆಯಲ್ಲಿ ಕೊತ್ತಂಬರಿ ಮತ್ತು ಭತ್ತದ ಅರಳನ್ನು ಅರ್ಪಿಸುತ್ತಾರೆ. ಇದಕ್ಕೆ ಕಾರಣವೇನೆಂದರೆ ಕೊತ್ತಂಬರಿಯು (ಧನಿಯಾ) ಧನವಾಚಕ ಶಬ್ದವಾಗಿದೆ ಮತ್ತು ಅರಳು ಸಮೃದ್ಧಿಯ ಪ್ರತೀಕವಾಗಿವೆ. ಸ್ವಲ್ಪ ಭತ್ತಗಳನ್ನು ಹುರಿದರೂ ಕೈತುಂಬಾ ಅರಳುಗಳಾಗುತ್ತವೆ. ಲಕ್ಷ್ಮೀಯ ಸಮೃದ್ಧಿಯಿರಬೇಕೆಂದು ಸಮೃದ್ಧಿಯ ಪ್ರತೀಕವಾಗಿರುವ ಅರಳನ್ನು ಅರ್ಪಿಸುತ್ತಾರೆ
1 year ago | [YT] | 1
View 1 reply
Srimata Appaji
ಅಭ್ಯಂಗಸ್ನಾನದ ಬಗ್ಗೆ ಸೂಕ್ಷ್ಮಸ್ತರದ ಜ್ಞಾನ
ಅ. ಅರ್ಥ
೧. ಅಭ್ಯಂಗಸ್ನಾನ ಎಂದರೆ ಬೆಳಗಿನ ಸಮಯದಲ್ಲಿ ಎದ್ದು, ತಲೆಗೆ ಮತ್ತು ಶರೀರಕ್ಕೆ ಎಣ್ಣೆಯನ್ನು ಹಚ್ಚಿಕೊಂಡು ಉಗುರುಬೆಚ್ಚಗಿನ ನೀರಿನಿಂದ ಸ್ನಾನ ಮಾಡುವುದು.
೨. ಪಿಂಡದ ಉತ್ಕರ್ಷಕ್ಕಾಗಿ ಮಾಡಿದ ಸ್ನಾನವೆಂದರೆ ಅಭ್ಯಂಗಸ್ನಾನ.
ಆ. ಅಭ್ಯಂಗಸ್ನಾನಕ್ಕಾಗಿ ಎಣ್ಣೆಯನ್ನು ಹಚ್ಚಿಕೊಳ್ಳುವುದರ ಮಹತ್ವ: ಅಭ್ಯಂಗದಿಂದ, ಅಂದರೆ ಸ್ನಾನಕ್ಕಿಂತ ಮೊದಲು ದೇಹಕ್ಕೆ ಎಣ್ಣೆಯನ್ನು ಹಚ್ಚಿಕೊಳ್ಳುವುದರಿಂದ ಪಿಂಡದಲ್ಲಿನ ಚೇತನದ ಪ್ರವಾಹಕ್ಕೆ ಅಭಂಗತ್ವ, ಅಂದರೆ ಅಖಂಡತೆಯು ಪ್ರಾಪ್ತವಾಗುತ್ತದೆ. ಸ್ನಾನಕ್ಕಿಂತ ಮೊದಲು ದೇಹಕ್ಕೆ ಎಣ್ಣೆಯನ್ನು ಹಚ್ಚಿಕೊಳ್ಳುವುದರಿಂದ ಅಣುರೇಣು, ಸ್ನಾಯು ಮತ್ತು ದೇಹದಲ್ಲಿರುವ ಟೊಳ್ಳುಗಳು ಜಾಗೃತವಾಗಿ ಪಂಚಪ್ರಾಣಗಳನ್ನು ಕಾರ್ಯನಿರತಗೊಳಿಸುತ್ತವೆ. ಜಾಗೃತಗೊಂಡ ಪಂಚಪ್ರಾಣಗಳಿಂದಾಗಿ ದೇಹದಲ್ಲಿರುವ ನಿರುಪಯುಕ್ತ ವಾಯುವು ತೇಗು, ಆಕಳಿಕೆ ಮುಂತಾದ ವುಗಳ ಮೂಲಕ ಹೊರಬೀಳುತ್ತದೆ. ಇದರಿಂದ ದೇಹದಲ್ಲಿರುವ ಅಣುರೇಣು, ಸ್ನಾಯು ಮತ್ತು ಆಂತರಿಕ ಟೊಳ್ಳುಗಳು ಚೈತನ್ಯವನ್ನು ಗ್ರಹಿಸಲು ಸಂವೇದನಾಶೀಲವಾಗುತ್ತವೆ. ಈ ನಿರುಪಯುಕ್ತ ವಾಯು ಅಥವಾ ದೇಹದಲ್ಲಿ ಘನೀಕೃತವಾಗಿರುವ ಉಷ್ಣ ನಿರುಪಯುಕ್ತ ಶಕ್ತಿಯು ಕೆಲವೊಮ್ಮೆ ಲಹರಿಗಳ ರೂಪದಲ್ಲಿ ತಲೆ, ಮೂಗು, ಕಿವಿ ಮತ್ತು ಚರ್ಮದ ರಂಧ್ರಗಳಿಂದ ಹೊರಬೀಳುತ್ತದೆ. ಆದುದರಿಂದ ದೇಹಕ್ಕೆ ಎಣ್ಣೆಯನ್ನು ಹಚ್ಚಿದ ನಂತರ ಕೆಲವೊಮ್ಮೆ ಮುಖ ಮತ್ತು ಕಣ್ಣುಗಳು ಕೆಂಪಾಗುತ್ತವೆ
1 year ago | [YT] | 1
View 0 replies
Srimata Appaji
Aari disign
1 year ago | [YT] | 0
View 0 replies
Srimata Appaji
Ambagaruti lirics in kannada
1 year ago | [YT] | 0
View 0 replies
Srimata Appaji
2 years ago | [YT] | 1
View 0 replies
Srimata Appaji
Poori Jagannath
2 years ago | [YT] | 2
View 0 replies
Load more