We are passionate about giving you nothing but the best in entertainment. Do you feel the need to connect your brand to the vast digital audience without making them feel like it's an ad they just watched? SWT came into existence as an answer
ಕರುನಾಡ ಶೋಕ್ ದಾರ್ 'ಧನ್ವೀರ್ ' ನಟನೆಯ 'ಹಯಗ್ರೀವ'* ಚಿತ್ರದ ಆಕ್ಷನ್ ಟೀಸರ್ ಲಾಂಚ್ ಇದೇ ಫೆಬ್ರವರಿ 16th ಸೋಮವಾರ ಬೆಳಗ್ಗೆ 10.05 ಗಂಟೆಗೆ ಆನಂದ್ ಆಡಿಯೋ ಯೂಟ್ಯೂಬ್ ಚಾನೆಲ್ ನಲ್ಲಿ ಬಿಡುಗಡೆ
Action Teaser releasing on 16th February at 10.5AM.🔥 Stay tuned for something special.
*ಯುಗಳಗೀತೆಯ ಚಿತ್ರೀಕರಣದೊಂದಿಗೆ ಪ್ರಜ್ವಲ್ ದೇವರಾಜ್ ಅಭಿನಯದ "ಚೀತಾ" ಚಿತ್ರದ ಚಿತ್ರೀಕರಣ ಪೂರ್ಣ* * .
*ಆರಂಭದಿಂದಲೂ ಕುತೂಹಲ ಮೂಡಿಸಿದೆ ನೃತ್ಯ ನಿರ್ದೇಶಕ ರಾಜಾ ಕಲೈ ಕುಮಾರ್ ನಿರ್ದೇಶನದ ಮೊದಲ ಚಿತ್ರ* .
ರಾಜಲಕ್ಷ್ಮಿ ಎಂಟರ್ಟೈನ್ಮೆಂಟ್ ಲಾಂಛನದಲ್ಲಿ ಶ್ರೀಮತಿ ಪ್ರತಿಭಾ ನಿರ್ಮಿಸುತ್ತಿರುವ, ನೃತ್ಯ ನಿರ್ದೇಶಕ ರಾಜಾ ಕಲೈ ಕುಮಾರ್ ಪ್ರಥಮ ನಿರ್ದೇಶನದ ಹಾಗೂ ಪ್ರಜ್ವಲ್ ದೇವರಾಜ್ - ಮೇಘ ಶೆಟ್ಟಿ ನಾಯಕ - ನಾಯಕಿಯಾಗಿ ನಟಿಸಿರುವ "ಚೀತಾ" ಚಿತ್ರದ ಚಿತ್ರೀಕರಣ ಮುಕ್ತಾಯವಾಗಿದೆ. ರಾಕ್ಲೈನ್ ಸ್ಟುಡಿಯೋದಲ್ಲಿ ನಿರ್ಮಿಸಲಾಗಿದ್ದ ಅದ್ದೂರಿ ಸೆಟ್ ನಲ್ಲಿ ಪ್ರಜ್ವಲ್ ದೇವರಾಜ್ ಹಾಗೂ ಮೇಘ ಶೆಟ್ಟಿ ಅಭಿನಯದಲ್ಲಿ ಮೂಡಿಬಂದ ಯುಗಳಗೀತೆಯೊಂದರ ಚಿತ್ರೀಕರಣದೊಂದಿಗೆ ಈ ಚಿತ್ರದ ಚಿತ್ರೀಕರಣ ಪೂರ್ಣಗೊಂಡಿದೆ. ಅಂತಿಮ ದಿನದ ಚಿತ್ರೀಕರಣದ ದಿನ ಮಾಧ್ಯಮದವರನ್ನು ಚಿತ್ರೀಕರಣದ ಸ್ಥಳಕ್ಕೆ ಆಹ್ವಾನಿಸಿದ್ದ ಚಿತ್ರತಂಡ ಅದೇ ಸ್ಥಳದಲ್ಲಿ ಪತ್ರಿಕಾಗೋಷ್ಠಿ ನಡೆಸಿ ಚಿತ್ರದ ಕುರಿತು ಮಾಹಿತಿ ನೀಡಿದರು.
ನಾನು ಚಿತ್ರರಂಗಕ್ಕೆ ಬಂದು 25 ವರ್ಷಗಳಾಯಿತು. ನೃತ್ಯ ಕಲಾವಿದನಾಗಿ, ನೃತ್ಯ ನಿರ್ದೇಶಕನಾಗಿ ಕಾರ್ಯ ನಿರ್ವಹಿಸಿದ್ದೇನೆ ಎಂದು ಮಾತನಾಡಿದ ನಿರ್ದೇಶಕ ರಾಜಾ ಕಲೈ ಕುಮಾರ್, ಇದು ನನ್ನ ನಿರ್ದೇಶನದ ಮೊದಲ ಚಿತ್ರ. "ಚೀತಾ", ಮಾರ್ಕೆಟ್ ನಲ್ಲೇ ನಡೆಯುವ ಕಥೆ. ಮಾರುಕಟ್ಟೆಯಲ್ಲೇ ಹುಟ್ಟಿಬೆಳೆದ ಹುಡುಗನೊಬ್ಬನ ಕಥೆ ಕೂಡ. ಆ ಹುಡುಗನ ಪಾತ್ರದಲ್ಲಿ ಪ್ರಜ್ವಲ್ ಅವರು ಅಭಿನಯಿಸಿದ್ದಾರೆ. ಮಾರುಕಟ್ಟೆಯಲ್ಲಿ ನಡೆಯುವ ಅವ್ಯವಹಾರಗಳ ವಿರುದ್ದ ಹೋರಾಟ ಮಾಡುವ ಹೋರಾಟಗಾರನ ಪಾತ್ರ ಅವರದು. ನಮ್ಮ ಚಿತ್ರದಲ್ಲಿ ಪ್ರೀತಿ , ಸೆಂಟಿಮೆಂಟ್ ಹೀಗೆ ಜನರಿಗೆ ಬೇಕಾಗುವ ಎಲ್ಲಾ ರೀತಿಯ ಅಂಶಗಳು ಇದೆ. ಇದು ಮಾರ್ಕೇಟ್ ನಲ್ಲೇ ನಡೆಯುವ ಕಥೆಯಾಗಿರುವುದರಿಂದ ಕಲಾ ನಿರ್ದೇಶಕ ಶಿವಕುಮಾರ್ ಅವರ ನೇತೃತ್ವದಲ್ಲಿ ಹೆಚ್ ಎಂ ಟಿ ಆವರಣದಲ್ಲಿ ಬೃಹತ್ ಸೆಟ್ ಹಾಕಿ ಅಲ್ಲೇ ಹೆಚ್ಚಿನ ಚಿತ್ರೀಕರಣ ನಡೆದಿದೆ. ರಾಮನಗರ, ಕೋಲಾರದಲ್ಲೂ ಚಿತ್ರೀಕರಣವಾಗಿದೆ. ಚಿತ್ರದಲ್ಲಿ ಐದು ಹಾಡುಗಳು ಹಾಗೂ ಆರು ಸಾಹಸ ಸನ್ನಿವೇಶಗಳಿದೆ. ಸುಮಾರು 150 ರಿಂದ 200 ಜನ ಸಹ ಕಲಾವಿದರು ಪ್ರತಿದಿನ ಚಿತ್ರೀಕರಣದಲ್ಲಿ ಪಾಲ್ಗೊಂಡಿದ್ದರು. ಪ್ರಜ್ವಲ್ ದೇವರಾಜ್, ಮೇಘ ಶೆಟ್ಟಿ, ರಂಗಾಯಣ ರಘು, ಶೃತಿ ಹರಿಹರನ್, ಚಿನ್ನಿಪ್ರಕಾಶ್(ನೃತ್ಯ ನಿರ್ದೇಶಕ), ಗುರು ಜಗ್ಗೇಶ್, ಶಿವರಾಜ ಕೆ.ಆರ್ ಪೇಟೆ, ಸುನೀಲ್(ತೆಲುಗು), ಶ್ರೀಧರ್, ಬಲ ರಾಜ್ ವಾಡಿ, ಟೆನ್ನಿಸ್ ಕೃಷ್ಣ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ. ನಿರ್ಮಾಪಕಿ ಪ್ರತಿಭಾ ಅವರು ಯಾವುದೇ ಕೊರತೆ ಬಾರದ ಹಾಗೆ ಈ ಸಿನಿಮಾವನ್ನು ಅದ್ದೂರಿಯಾಗಿ ನಿರ್ಮಾಣ ಮಾಡಿದ್ದಾರೆ. ಇಂದು ರಾಕ್ಲೈನ್ ಸ್ಟುಡಿಯೋದಲ್ಲಿ ಮೂರು ವಿಭಿನ್ನ ಸೆಟ್ ಗಳನ್ನು ಹಾಕಿ ಯುಗಳಗೀತೆಯೊಂದನ್ನು ಚಿತ್ರಿಸಿಕೊಳ್ಳುವುದರೊಂದಿಗೆ "ಚೀತಾ" ಚಿತ್ರದ ಚಿತ್ರೀಕರಣ ಪೂರ್ಣಗೊಳಿಸಲಾಗಿದೆ. ಚಿತ್ರತಂಡದ ಸಹಕಾರದಿಂದ "ಚೀತಾ" ಚೆನ್ನಾಗಿ ಮೂಡಿಬರುತ್ತಿದೆ. ಇದನ್ನು ಕಂಡು ಖುಷಿಯಾಗಿರುವ ನಿರ್ಮಾಪಕರು ಸದ್ಯದಲ್ಲೇ ಇದೇ ತಂಡದೊಂದಿಗೆ ಮತ್ತೊಂದು ಚಿತ್ರ ಮಾಡಲು ಮುಂದಾಗಿದ್ದಾರೆ ಎಂದರು.
ನಿರ್ದೇಶಕರು ಹೇಳಿದ ಹಾಗೆ ನನ್ನದು ಈ ಚಿತ್ರದಲ್ಲಿ ಮಾರ್ಕೆಟ್ ನಲ್ಲೇ ಬೆಳೆಯುವ ಅನಾಥ ಹುಡುಗನ ಪಾತ್ರ. ಅಲ್ಲಿರುವ ಪ್ರತಿಯೊಬ್ಬರು ಜಾತಿಮತ ಭೇದವಿಲ್ಲದೆ ನನ್ನನ್ನು ಪ್ರೀತಿಸುತ್ತಿರುತ್ತಾರೆ. ನನಗೂ ಅವರನ್ನು ಕಂಡರೆ ಅಷ್ಟೇ ಪ್ರೀತಿ. ಅಲ್ಲಿ ನಡೆಯುವ ಕೆಮಿಕಲ್ ಮಾಫಿಯಾ ಸೇರಿದಂತೆ ಅನೇಕ ಅವ್ಯವಹಾರಗಳ ವಿರುದ್ಧ ಹೋರಾಡುತ್ತೇನೆ. ಮಾರ್ಕೆಟ್ ನಲ್ಲಿ "ಚೀತಾ" ಅಬ್ಬರ ಜೋರಾಗಿರುತ್ತದೆ. ಮುಂದೆ ಟೀಸರ್ ಹಾಗೂ ಟ್ರೇಲರ್ ನಲ್ಲಿ ಅದರ ಪರಿಚಯವಾಗುತ್ತದೆ. ಇಂದು ಚಿತ್ರೀಕರಣದ ಕೊನೆಯ ದಿನ. ಒಂದೊಳ್ಳೆ ಚಿತ್ರದಲ್ಲಿ ಅಭಿನಯಿಸಿರುವ ತೃಪ್ತಿಯಿದೆ. ಕಲೈ ಮಾಸ್ಟರ್ ಅವರ ನಿರ್ದೇಶನ, ಸಹ ಕಲಾವಿದರ ಅಭಿನಯ ಹಾಗೂ ತಂತ್ರಜ್ಞರ ಕಾರ್ಯ ವೈಖರಿ ಎಲ್ಲವೂ ಚೆನ್ನಾಗಿದೆ. "ಚೀತಾ" ಎಲ್ಲರಿಗೂ ಇಷ್ಟವಾಗುವ ಚಿತ್ರವಾಗಲಿದೆ ಎಂದು ನಾಯಕ ಪ್ರಜ್ವಲ್ ದೇವರಾಜ್ ತಿಳಿಸಿದರು.
ನಾನು ಈವರೆಗೂ ಮಾಡಿರದ ಪಾತ್ರದಲ್ಲಿ ಕಾಣಿಸಿಕೊಂಡಿದ್ದೀನಿ ಎಂದು ಮಾತನಾಡಿದ ನಾಯಕಿ ಮೇಘ ಶೆಟ್ಟಿ, ಚಿತ್ರದಲ್ಲಿ ನಟಿಸಲು ಅವಕಾಶ ಮಾಡಿಕೊಟ್ಟ ನಿರ್ದೇಶಕ ರಾಜಾ ಕಲೈಕುಮಾರ್ ಹಾಗೂ ನಿರ್ಮಪಕಿ ಪ್ರತಿಭಾ ಅವರಿಗೆ ಧನ್ಯವಾದ ಹೇಳಿದರು.
ನಿರ್ದೇಶಕರು ಹೇಳಿದ ಹಾಗೆ "ಚೀತಾ" ಚಿತ್ರದ ಚಿತ್ರೀಕರಣ ಮುಗಿಸಿ ಕೊಟ್ಟಿದ್ದಾರೆ. ಪ್ರಜ್ವಲ್ ದೇವರಾಜ್ ಅವರು ಸೇರಿದಂತೆ ಎಲ್ಲಾ ಕಲಾವಿದರು ಚೆನ್ನಾಗಿ ನಟಿಸಿದ್ದಾರೆ. ತಂತ್ರಜ್ಞರು ಉತ್ತಮವಾಗಿ ಕಾರ್ಯ ನಿರ್ವಹಿಸಿದ್ದಾರೆ. ಈ ಸಂದರ್ಭದಲ್ಲಿ ನಾನು ಇಡೀ ಚಿತ್ರತಂಡಕ್ಕೆ ಧನ್ಯವಾದ ತಿಳಿಸುತ್ತೇನೆ ಎಂದರು ನಿರ್ಮಾಪಕಿ ಪ್ರತಿಭಾ. ಛಾಯಾಗ್ರಾಹಕ ಗುರುಪ್ರಸಾದ್ ನಾರ್ನಾಡ್ ಸಹ ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದರು. #southwoodtalkies
*ಶ್ರೀ ಕಾಕಾ ನಿರ್ದೇಶನ ಹಾಗೂ ನಟನೆಯ "ಅನಂತ ಪಯಣ" ಚಿತ್ರದ ಚಿತ್ರೀಕರಣ ಪೂರ್ಣ* ..
ಕನ್ನಡದಲ್ಲಿ ಈಗ ಕಂಟೆಂಟ್ ಓರಿಯಂಟೆಡ್ ಚಿತ್ರಗಳೆ ಹೆಚ್ಚಾಗಿ ಬರುತ್ತಿದೆ. ಹೊಸತಂಡದ ಹೊಸಪ್ರಯತ್ನವನ್ನು ಜನರು ಮೆಚ್ಚಿಕೊಳ್ಳುತ್ತಿದ್ದಾರೆ. ಅಂತಹುದೇ ಹೊಸತಂಡದ ಹೊಸ ಪ್ರಯತ್ನ "ಅನಂತ ಪಯಣ". ನೃತ್ಯ ಕಲಾವಿದನಾಗಿ, ಸಹ ನಿರ್ದೇಶಕನಾಗಿ ಕಾರ್ಯ ನಿರ್ವಹಿಸಿ ಅನುಭವವಿರುವ ಶ್ರೀ ಕಾಕಾ," ಅನಂತ ಪಯಣ"ದ ಮೂಲಕ ನಾಯಕನಾಗಿ ಹಾಗೂ ನಿರ್ದೇಶಕನಾಗಿ ಚಿತ್ರರಂಗಕ್ಕೆ ಪದಾರ್ಪಣೆ ಮಾಡಿದ್ದಾರೆ. ಎಸ್ ಕೆ ಫಿಲಂಸ್ ಫ್ಯಾಕ್ಟರಿ ಲಾಂಛನದಲ್ಲಿ ಸಂತೋಷ್ ಅಶೋಕ್ ಹೆಗಡೆ ಈ ಚಿತ್ರವನ್ನು ನಿರ್ಮಿಸುತ್ತಿದ್ದಾರೆ.
"ಅನಂತ ಪಯಣ", ಇದು ಸಂಚಾರಿ ಕುರುಬರ ಕುರಿತಾದ ಕಥಾಹಂದರ ಹೊಂದಿರುವ ಚಿತ್ರ. "ಸಂಚಾರಿ ಕುರುಬರು" ಸ್ಥಿರವಾದ ಮನೆ ಹೊಂದಿರದೆ, ಋತುಮಾನಕ್ಕೆ ಅನುಗುಣವಾಗಿ ಕುರಿಗಳೊಂದಿಗೆ ನೂರಾರು ಕಿಲೋಮೀಟರ್ ಸಂಚರಿಸುತ್ತಾರೆ. ಕನ್ನಡದಲ್ಲಿ ತೀರ ಅಪರೂಪ ಎನ್ನಬಹುದಾದ ಕಥೆ ಇದು. ಈ ಚಿತ್ರಕ್ಕೆ ನಾನೇ ಕಥೆ ಬರೆದು ನಿರ್ದೇಶನ ಮಾಡಿದ್ದೇನೆ. ಜೊತೆಗೆ ನಾಯಕನಾಗಿಯೂ ನಟಿಸಿದ್ದೇನೆ. ಈಗಾಗಲೇ ಚಿತ್ರೀಕರಣ ಮುಗಿಸಿರುವ ಈ ಚಿತ್ರಕ್ಕೆ ರೀರೆಕಾರ್ಡಿಂಗ್ ನಡೆಯುತ್ತಿದೆ. ಬೆಳಗಾವಿ, ಬೆಂಗಳೂರು ಹಾಗೂ ಮಹಾರಾಷ್ಟ್ರದಲ್ಲಿ ಚಿತ್ರೀಕರಣ ನಡೆದಿದೆ. ನಾನು ಕುರಿಗಾಹಿಯ ಪಾತ್ರವನ್ನು ನಿರ್ವಹಿಸಿದ್ದೇನೆ. ಈ ಚಿತ್ರದಲ್ಲಿ ಮೂರು ಸಾಹಸ ಸನ್ನಿವೇಶಗಳು ಹಾಗೂ ಐದು ಹಾಡುಗಳು ಸಹ ಇದೆ. ಆಕಾಶ ಪರ್ವ ಸಂಗೀತ ಸಂಯೋಜನೆ ಮಾಡುತ್ತಿದ್ದಾರೆ. ವಿನೋದ್ ಭಾರತಿ ಛಾಯಾಗ್ರಹಣ, ದೀಪು ಗೌಡ ಸಂಕಲನ, ರಘು ನೃತ್ಯ ನಿರ್ದೇಶನ ಹಾಗೂ ರಿಸ್ಕಿ ಶಿವು ಅವರ ಸಾಹಸ ನಿರ್ದೇಶನವಿರುವ "ಅನಂತ ಪಯಣ" ಚಿತ್ರದ ನಾಯಕಿಯಾಗಿ ನಿವಿಶ್ಕಾ ಪಾಟೀಲ್ ನಟಿಸಿದ್ದಾರೆ. ಎಂ.ಕೆ ಮಠ, ಮಂಜುನಾಥ್ ಹೆಗಡೆ, ಅಪೂರ್ವ ಶ್ರೀ, ಲಕ್ಷ್ಮೀ ಸಿದ್ದಯ್ಯ, ಬಲ ರಾಜವಾಡಿ, ಸಂದೀಪ್ ನೀನಾಸಂ, ಪ್ರಶಾಂತ್ ಸಿದ್ದಿ, ಲಪಂಗ್ ರಾಜಾ, ಅನನ್ಯ ನಿಹಾರಿಕ ಮುಂತಾದವರು ತಾರಾಬಳಗದಲ್ಲಿದ್ದಾರೆ ಎಂದು ತಿಳಿಸಿದ ಚಿತ್ರದ ನಿರ್ದೇಶಕ ಹಾಗೂ ನಾಯಕ ಶ್ರೀ ಕಾಕಾ, ಸದ್ಯದಲ್ಲೇ ಚಿತ್ರದ ಹಾಡುಗಳು ಹಾಗೂ ಟೀಸರ್ ಬಿಡುಗಡೆಯಾಗಲಿದೆ ಎನ್ನುತ್ತಾರೆ. #southwoodtalkies
Southwood Talkies
Toxic: Rocking Star Yash Stands Firm in a Bloody Battlefield in New Poster; Teaser Out Feb 20 at 9:35 AM.
#ToxicTeaser
#Toxic in Cinemas Worldwide from 19-03-2026 #southwoodtalkies
@TheNameIsYash #Nayanthara @humasqureshi @advani_kiara @rukminitweets #TaraSutaria #GeetuMohandas @KVNProductions #MonsterMindCreations @Toxic_themovie
2 days ago | [YT] | 84
View 0 replies
Southwood Talkies
Alpha #men love vengeance In theatres 20 Feb 2026 #southwoodtalkies #alpha #kannadamovie
4 days ago | [YT] | 21
View 0 replies
Southwood Talkies
ಮಾರ್ನಮಿ Mysore Premier Show ಪ್ರಿ ಬುಕ್ಕಿಂಗ್ ಓಪನ್ ಆಗಿದೆ
#Maarnami #GunadyaProductions #Ritvvikk #Chaithrajachar #Rishithshetty #southwoodtalkies
5 days ago | [YT] | 5
View 0 replies
Southwood Talkies
ಗತವೈಭವ ಚಿತ್ರದ ನಾಯಕ ನಟ ದುಷ್ಯಂತ್ & ರಚನಾ ಮುದ್ದನ್ನೇಗೌಡ ಅವರ ನಿಶ್ಚಿತಾರ್ಥ ಚಿತ್ರಗಳು 💥
@dushyanth_official
@rachanaa.m
6 days ago | [YT] | 53
View 0 replies
Southwood Talkies
ಮಾರ್ನಮಿ ಮಂಗಳೂರು Premier Open Now
Book Your Tickets
#Maarnami #Premeir #BookMyshow
@_thenameisnishanth @shilpanishanth
@rishith_shetty
@gunadyaproduction
@ritvvikk_mathad
@chaithra.j.achar
@sonugowda
@prakash_k_thuminadu
@jyotish.shetty
@swarajshetty_official
@happyhuman6
@shiva_seena
@charanraj27185
@kamath_varadaraj
@sudhi_aryan
@pratheek_darkbirdfilms
@varsha_v_acharya
@madhudaitota
@pramodmaravanthelyricist
jayaramsm
@ivaru_ngowda_
@harisharasu_pro
@praveenekantha21
@kannada_pichhar
#MaarnamiTrailer
#Maarnami
#Gunadyaproductions
#Ritvvikk #Chaithrajachar rishithshetty charanraj shivasena Pratheekshetty
kvnproductions
Kannada sonugowda Charanraj
6 days ago | [YT] | 10
View 0 replies
Southwood Talkies
ಸಲ್ಮಾನ್ ಖಾನ್ ಮೆಚ್ಚಿದ 'ರಕ್ಕಸಪುರದೋಳ್'
ರವಿವರ್ಮಾ ನಿರ್ಮಾಣದ ರಕ್ಕಸಪುರದೋಳ್ Trailer ನೋಡಿ ಹಿಂದಿ ವರ್ಶನ್ ಸಿನಿಮಾ ಯಾವಾಗ ತೋರಿಸ್ತೀಯಾ.? ಅಂತ ಕೇಳಿದ ಸಲ್ಮಾನ್ ಖಾನ್
ಹಿಂದಿಯಲ್ಲಿ ಬರಲಿದೆ ರಾಜ್ ಬಿ ಶೆಟ್ಟಿ ರಕ್ಕಸಪುರದೋಳ್
ಇಂಡಿಯನ್ ನಂಬರ್ ವನ್ ಸ್ಟಂಟ್ ಮಾಸ್ಟರ್ ರವಿವರ್ಮಾ ನಿರ್ಮಾಣದ ಸಿನಿಮಾ ರಕ್ಕಸಪುರದೋಳ್
ಯಶಸ್ವಿ ಎರಡನೇವಾರ ರಾಜ್ಯದಾದ್ಯಂತ ಪ್ರದರ್ಶನ
ಎಲ್ಲೆಲ್ಲೂ ರಕ್ಕಸಪುರದೋಳ್ ಹೌಸ್ ಫುಲ್
#southwoodtalkies
1 week ago | [YT] | 23
View 0 replies
Southwood Talkies
ಕರುನಾಡ ಶೋಕ್ ದಾರ್ 'ಧನ್ವೀರ್ ' ನಟನೆಯ 'ಹಯಗ್ರೀವ'* ಚಿತ್ರದ ಆಕ್ಷನ್ ಟೀಸರ್ ಲಾಂಚ್ ಇದೇ ಫೆಬ್ರವರಿ 16th ಸೋಮವಾರ ಬೆಳಗ್ಗೆ 10.05 ಗಂಟೆಗೆ ಆನಂದ್ ಆಡಿಯೋ ಯೂಟ್ಯೂಬ್ ಚಾನೆಲ್ ನಲ್ಲಿ ಬಿಡುಗಡೆ
Action Teaser releasing on 16th February at 10.5AM.🔥 Stay tuned for something special.
#Hayagrriva
@dhanveerah
@sanjanaa_anand @samruddhi_v_manjunath
@raghukumaror
@aanandaaudio
@reach._.official
@itsclapboard_pro
#Dhanveerrah #Hayagrriva #aanandaaudio #sanjanaa_anand
#samruddhi_v_manjunath
#raghukumaror
1 week ago | [YT] | 64
View 0 replies
Southwood Talkies
*ಯುಗಳಗೀತೆಯ ಚಿತ್ರೀಕರಣದೊಂದಿಗೆ ಪ್ರಜ್ವಲ್ ದೇವರಾಜ್ ಅಭಿನಯದ "ಚೀತಾ" ಚಿತ್ರದ ಚಿತ್ರೀಕರಣ ಪೂರ್ಣ* * .
*ಆರಂಭದಿಂದಲೂ ಕುತೂಹಲ ಮೂಡಿಸಿದೆ ನೃತ್ಯ ನಿರ್ದೇಶಕ ರಾಜಾ ಕಲೈ ಕುಮಾರ್ ನಿರ್ದೇಶನದ ಮೊದಲ ಚಿತ್ರ* .
ರಾಜಲಕ್ಷ್ಮಿ ಎಂಟರ್ಟೈನ್ಮೆಂಟ್ ಲಾಂಛನದಲ್ಲಿ ಶ್ರೀಮತಿ ಪ್ರತಿಭಾ ನಿರ್ಮಿಸುತ್ತಿರುವ, ನೃತ್ಯ ನಿರ್ದೇಶಕ ರಾಜಾ ಕಲೈ ಕುಮಾರ್ ಪ್ರಥಮ ನಿರ್ದೇಶನದ ಹಾಗೂ ಪ್ರಜ್ವಲ್ ದೇವರಾಜ್ - ಮೇಘ ಶೆಟ್ಟಿ ನಾಯಕ - ನಾಯಕಿಯಾಗಿ ನಟಿಸಿರುವ "ಚೀತಾ" ಚಿತ್ರದ ಚಿತ್ರೀಕರಣ ಮುಕ್ತಾಯವಾಗಿದೆ. ರಾಕ್ಲೈನ್ ಸ್ಟುಡಿಯೋದಲ್ಲಿ ನಿರ್ಮಿಸಲಾಗಿದ್ದ ಅದ್ದೂರಿ ಸೆಟ್ ನಲ್ಲಿ ಪ್ರಜ್ವಲ್ ದೇವರಾಜ್ ಹಾಗೂ ಮೇಘ ಶೆಟ್ಟಿ ಅಭಿನಯದಲ್ಲಿ ಮೂಡಿಬಂದ ಯುಗಳಗೀತೆಯೊಂದರ ಚಿತ್ರೀಕರಣದೊಂದಿಗೆ ಈ ಚಿತ್ರದ ಚಿತ್ರೀಕರಣ ಪೂರ್ಣಗೊಂಡಿದೆ. ಅಂತಿಮ ದಿನದ ಚಿತ್ರೀಕರಣದ ದಿನ ಮಾಧ್ಯಮದವರನ್ನು ಚಿತ್ರೀಕರಣದ ಸ್ಥಳಕ್ಕೆ ಆಹ್ವಾನಿಸಿದ್ದ ಚಿತ್ರತಂಡ ಅದೇ ಸ್ಥಳದಲ್ಲಿ ಪತ್ರಿಕಾಗೋಷ್ಠಿ ನಡೆಸಿ ಚಿತ್ರದ ಕುರಿತು ಮಾಹಿತಿ ನೀಡಿದರು.
ನಾನು ಚಿತ್ರರಂಗಕ್ಕೆ ಬಂದು 25 ವರ್ಷಗಳಾಯಿತು. ನೃತ್ಯ ಕಲಾವಿದನಾಗಿ, ನೃತ್ಯ ನಿರ್ದೇಶಕನಾಗಿ ಕಾರ್ಯ ನಿರ್ವಹಿಸಿದ್ದೇನೆ ಎಂದು ಮಾತನಾಡಿದ ನಿರ್ದೇಶಕ ರಾಜಾ ಕಲೈ ಕುಮಾರ್, ಇದು ನನ್ನ ನಿರ್ದೇಶನದ ಮೊದಲ ಚಿತ್ರ. "ಚೀತಾ", ಮಾರ್ಕೆಟ್ ನಲ್ಲೇ ನಡೆಯುವ ಕಥೆ. ಮಾರುಕಟ್ಟೆಯಲ್ಲೇ ಹುಟ್ಟಿಬೆಳೆದ ಹುಡುಗನೊಬ್ಬನ ಕಥೆ ಕೂಡ. ಆ ಹುಡುಗನ ಪಾತ್ರದಲ್ಲಿ ಪ್ರಜ್ವಲ್ ಅವರು ಅಭಿನಯಿಸಿದ್ದಾರೆ. ಮಾರುಕಟ್ಟೆಯಲ್ಲಿ ನಡೆಯುವ ಅವ್ಯವಹಾರಗಳ ವಿರುದ್ದ ಹೋರಾಟ ಮಾಡುವ ಹೋರಾಟಗಾರನ ಪಾತ್ರ ಅವರದು. ನಮ್ಮ ಚಿತ್ರದಲ್ಲಿ ಪ್ರೀತಿ , ಸೆಂಟಿಮೆಂಟ್ ಹೀಗೆ ಜನರಿಗೆ ಬೇಕಾಗುವ ಎಲ್ಲಾ ರೀತಿಯ ಅಂಶಗಳು ಇದೆ. ಇದು ಮಾರ್ಕೇಟ್ ನಲ್ಲೇ ನಡೆಯುವ ಕಥೆಯಾಗಿರುವುದರಿಂದ ಕಲಾ ನಿರ್ದೇಶಕ ಶಿವಕುಮಾರ್ ಅವರ ನೇತೃತ್ವದಲ್ಲಿ ಹೆಚ್ ಎಂ ಟಿ ಆವರಣದಲ್ಲಿ ಬೃಹತ್ ಸೆಟ್ ಹಾಕಿ ಅಲ್ಲೇ ಹೆಚ್ಚಿನ ಚಿತ್ರೀಕರಣ ನಡೆದಿದೆ. ರಾಮನಗರ, ಕೋಲಾರದಲ್ಲೂ ಚಿತ್ರೀಕರಣವಾಗಿದೆ. ಚಿತ್ರದಲ್ಲಿ ಐದು ಹಾಡುಗಳು ಹಾಗೂ ಆರು ಸಾಹಸ ಸನ್ನಿವೇಶಗಳಿದೆ. ಸುಮಾರು 150 ರಿಂದ 200 ಜನ ಸಹ ಕಲಾವಿದರು ಪ್ರತಿದಿನ ಚಿತ್ರೀಕರಣದಲ್ಲಿ ಪಾಲ್ಗೊಂಡಿದ್ದರು. ಪ್ರಜ್ವಲ್ ದೇವರಾಜ್, ಮೇಘ ಶೆಟ್ಟಿ, ರಂಗಾಯಣ ರಘು, ಶೃತಿ ಹರಿಹರನ್, ಚಿನ್ನಿಪ್ರಕಾಶ್(ನೃತ್ಯ ನಿರ್ದೇಶಕ), ಗುರು ಜಗ್ಗೇಶ್, ಶಿವರಾಜ ಕೆ.ಆರ್ ಪೇಟೆ, ಸುನೀಲ್(ತೆಲುಗು), ಶ್ರೀಧರ್, ಬಲ ರಾಜ್ ವಾಡಿ, ಟೆನ್ನಿಸ್ ಕೃಷ್ಣ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ. ನಿರ್ಮಾಪಕಿ ಪ್ರತಿಭಾ ಅವರು ಯಾವುದೇ ಕೊರತೆ ಬಾರದ ಹಾಗೆ ಈ ಸಿನಿಮಾವನ್ನು ಅದ್ದೂರಿಯಾಗಿ ನಿರ್ಮಾಣ ಮಾಡಿದ್ದಾರೆ. ಇಂದು ರಾಕ್ಲೈನ್ ಸ್ಟುಡಿಯೋದಲ್ಲಿ ಮೂರು ವಿಭಿನ್ನ ಸೆಟ್ ಗಳನ್ನು ಹಾಕಿ ಯುಗಳಗೀತೆಯೊಂದನ್ನು ಚಿತ್ರಿಸಿಕೊಳ್ಳುವುದರೊಂದಿಗೆ "ಚೀತಾ" ಚಿತ್ರದ ಚಿತ್ರೀಕರಣ ಪೂರ್ಣಗೊಳಿಸಲಾಗಿದೆ. ಚಿತ್ರತಂಡದ ಸಹಕಾರದಿಂದ "ಚೀತಾ" ಚೆನ್ನಾಗಿ ಮೂಡಿಬರುತ್ತಿದೆ. ಇದನ್ನು ಕಂಡು ಖುಷಿಯಾಗಿರುವ ನಿರ್ಮಾಪಕರು ಸದ್ಯದಲ್ಲೇ ಇದೇ ತಂಡದೊಂದಿಗೆ ಮತ್ತೊಂದು ಚಿತ್ರ ಮಾಡಲು ಮುಂದಾಗಿದ್ದಾರೆ ಎಂದರು.
ನಿರ್ದೇಶಕರು ಹೇಳಿದ ಹಾಗೆ ನನ್ನದು ಈ ಚಿತ್ರದಲ್ಲಿ ಮಾರ್ಕೆಟ್ ನಲ್ಲೇ ಬೆಳೆಯುವ ಅನಾಥ ಹುಡುಗನ ಪಾತ್ರ. ಅಲ್ಲಿರುವ ಪ್ರತಿಯೊಬ್ಬರು ಜಾತಿಮತ ಭೇದವಿಲ್ಲದೆ ನನ್ನನ್ನು ಪ್ರೀತಿಸುತ್ತಿರುತ್ತಾರೆ. ನನಗೂ ಅವರನ್ನು ಕಂಡರೆ ಅಷ್ಟೇ ಪ್ರೀತಿ. ಅಲ್ಲಿ ನಡೆಯುವ ಕೆಮಿಕಲ್ ಮಾಫಿಯಾ ಸೇರಿದಂತೆ ಅನೇಕ ಅವ್ಯವಹಾರಗಳ ವಿರುದ್ಧ ಹೋರಾಡುತ್ತೇನೆ. ಮಾರ್ಕೆಟ್ ನಲ್ಲಿ "ಚೀತಾ" ಅಬ್ಬರ ಜೋರಾಗಿರುತ್ತದೆ. ಮುಂದೆ ಟೀಸರ್ ಹಾಗೂ ಟ್ರೇಲರ್ ನಲ್ಲಿ ಅದರ ಪರಿಚಯವಾಗುತ್ತದೆ. ಇಂದು ಚಿತ್ರೀಕರಣದ ಕೊನೆಯ ದಿನ. ಒಂದೊಳ್ಳೆ ಚಿತ್ರದಲ್ಲಿ ಅಭಿನಯಿಸಿರುವ ತೃಪ್ತಿಯಿದೆ. ಕಲೈ ಮಾಸ್ಟರ್ ಅವರ ನಿರ್ದೇಶನ, ಸಹ ಕಲಾವಿದರ ಅಭಿನಯ ಹಾಗೂ ತಂತ್ರಜ್ಞರ ಕಾರ್ಯ ವೈಖರಿ ಎಲ್ಲವೂ ಚೆನ್ನಾಗಿದೆ. "ಚೀತಾ" ಎಲ್ಲರಿಗೂ ಇಷ್ಟವಾಗುವ ಚಿತ್ರವಾಗಲಿದೆ ಎಂದು ನಾಯಕ ಪ್ರಜ್ವಲ್ ದೇವರಾಜ್ ತಿಳಿಸಿದರು.
ನಾನು ಈವರೆಗೂ ಮಾಡಿರದ ಪಾತ್ರದಲ್ಲಿ ಕಾಣಿಸಿಕೊಂಡಿದ್ದೀನಿ ಎಂದು ಮಾತನಾಡಿದ ನಾಯಕಿ ಮೇಘ ಶೆಟ್ಟಿ, ಚಿತ್ರದಲ್ಲಿ ನಟಿಸಲು ಅವಕಾಶ ಮಾಡಿಕೊಟ್ಟ ನಿರ್ದೇಶಕ ರಾಜಾ ಕಲೈಕುಮಾರ್ ಹಾಗೂ ನಿರ್ಮಪಕಿ ಪ್ರತಿಭಾ ಅವರಿಗೆ ಧನ್ಯವಾದ ಹೇಳಿದರು.
ನಿರ್ದೇಶಕರು ಹೇಳಿದ ಹಾಗೆ "ಚೀತಾ" ಚಿತ್ರದ ಚಿತ್ರೀಕರಣ ಮುಗಿಸಿ ಕೊಟ್ಟಿದ್ದಾರೆ. ಪ್ರಜ್ವಲ್ ದೇವರಾಜ್ ಅವರು ಸೇರಿದಂತೆ ಎಲ್ಲಾ ಕಲಾವಿದರು ಚೆನ್ನಾಗಿ ನಟಿಸಿದ್ದಾರೆ. ತಂತ್ರಜ್ಞರು ಉತ್ತಮವಾಗಿ ಕಾರ್ಯ ನಿರ್ವಹಿಸಿದ್ದಾರೆ. ಈ ಸಂದರ್ಭದಲ್ಲಿ ನಾನು ಇಡೀ ಚಿತ್ರತಂಡಕ್ಕೆ ಧನ್ಯವಾದ ತಿಳಿಸುತ್ತೇನೆ ಎಂದರು ನಿರ್ಮಾಪಕಿ ಪ್ರತಿಭಾ. ಛಾಯಾಗ್ರಾಹಕ ಗುರುಪ್ರಸಾದ್ ನಾರ್ನಾಡ್ ಸಹ ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದರು.
#southwoodtalkies
1 week ago | [YT] | 60
View 0 replies
Southwood Talkies
*ಶ್ರೀ ಕಾಕಾ ನಿರ್ದೇಶನ ಹಾಗೂ ನಟನೆಯ "ಅನಂತ ಪಯಣ" ಚಿತ್ರದ ಚಿತ್ರೀಕರಣ ಪೂರ್ಣ* ..
ಕನ್ನಡದಲ್ಲಿ ಈಗ ಕಂಟೆಂಟ್ ಓರಿಯಂಟೆಡ್ ಚಿತ್ರಗಳೆ ಹೆಚ್ಚಾಗಿ ಬರುತ್ತಿದೆ. ಹೊಸತಂಡದ ಹೊಸಪ್ರಯತ್ನವನ್ನು ಜನರು ಮೆಚ್ಚಿಕೊಳ್ಳುತ್ತಿದ್ದಾರೆ. ಅಂತಹುದೇ ಹೊಸತಂಡದ ಹೊಸ ಪ್ರಯತ್ನ "ಅನಂತ ಪಯಣ". ನೃತ್ಯ ಕಲಾವಿದನಾಗಿ, ಸಹ ನಿರ್ದೇಶಕನಾಗಿ ಕಾರ್ಯ ನಿರ್ವಹಿಸಿ ಅನುಭವವಿರುವ ಶ್ರೀ ಕಾಕಾ," ಅನಂತ ಪಯಣ"ದ ಮೂಲಕ ನಾಯಕನಾಗಿ ಹಾಗೂ ನಿರ್ದೇಶಕನಾಗಿ ಚಿತ್ರರಂಗಕ್ಕೆ ಪದಾರ್ಪಣೆ ಮಾಡಿದ್ದಾರೆ. ಎಸ್ ಕೆ ಫಿಲಂಸ್ ಫ್ಯಾಕ್ಟರಿ ಲಾಂಛನದಲ್ಲಿ ಸಂತೋಷ್ ಅಶೋಕ್ ಹೆಗಡೆ ಈ ಚಿತ್ರವನ್ನು ನಿರ್ಮಿಸುತ್ತಿದ್ದಾರೆ.
"ಅನಂತ ಪಯಣ", ಇದು ಸಂಚಾರಿ ಕುರುಬರ ಕುರಿತಾದ ಕಥಾಹಂದರ ಹೊಂದಿರುವ ಚಿತ್ರ. "ಸಂಚಾರಿ ಕುರುಬರು" ಸ್ಥಿರವಾದ ಮನೆ ಹೊಂದಿರದೆ, ಋತುಮಾನಕ್ಕೆ ಅನುಗುಣವಾಗಿ ಕುರಿಗಳೊಂದಿಗೆ ನೂರಾರು ಕಿಲೋಮೀಟರ್ ಸಂಚರಿಸುತ್ತಾರೆ. ಕನ್ನಡದಲ್ಲಿ ತೀರ ಅಪರೂಪ ಎನ್ನಬಹುದಾದ ಕಥೆ ಇದು. ಈ ಚಿತ್ರಕ್ಕೆ ನಾನೇ ಕಥೆ ಬರೆದು ನಿರ್ದೇಶನ ಮಾಡಿದ್ದೇನೆ. ಜೊತೆಗೆ ನಾಯಕನಾಗಿಯೂ ನಟಿಸಿದ್ದೇನೆ. ಈಗಾಗಲೇ ಚಿತ್ರೀಕರಣ ಮುಗಿಸಿರುವ ಈ ಚಿತ್ರಕ್ಕೆ ರೀರೆಕಾರ್ಡಿಂಗ್ ನಡೆಯುತ್ತಿದೆ. ಬೆಳಗಾವಿ, ಬೆಂಗಳೂರು ಹಾಗೂ ಮಹಾರಾಷ್ಟ್ರದಲ್ಲಿ ಚಿತ್ರೀಕರಣ ನಡೆದಿದೆ. ನಾನು ಕುರಿಗಾಹಿಯ ಪಾತ್ರವನ್ನು ನಿರ್ವಹಿಸಿದ್ದೇನೆ. ಈ ಚಿತ್ರದಲ್ಲಿ ಮೂರು ಸಾಹಸ ಸನ್ನಿವೇಶಗಳು ಹಾಗೂ ಐದು ಹಾಡುಗಳು ಸಹ ಇದೆ. ಆಕಾಶ ಪರ್ವ ಸಂಗೀತ ಸಂಯೋಜನೆ ಮಾಡುತ್ತಿದ್ದಾರೆ. ವಿನೋದ್ ಭಾರತಿ ಛಾಯಾಗ್ರಹಣ, ದೀಪು ಗೌಡ ಸಂಕಲನ, ರಘು ನೃತ್ಯ ನಿರ್ದೇಶನ ಹಾಗೂ ರಿಸ್ಕಿ ಶಿವು ಅವರ ಸಾಹಸ ನಿರ್ದೇಶನವಿರುವ "ಅನಂತ ಪಯಣ" ಚಿತ್ರದ ನಾಯಕಿಯಾಗಿ ನಿವಿಶ್ಕಾ ಪಾಟೀಲ್ ನಟಿಸಿದ್ದಾರೆ. ಎಂ.ಕೆ ಮಠ, ಮಂಜುನಾಥ್ ಹೆಗಡೆ, ಅಪೂರ್ವ ಶ್ರೀ, ಲಕ್ಷ್ಮೀ ಸಿದ್ದಯ್ಯ, ಬಲ ರಾಜವಾಡಿ, ಸಂದೀಪ್ ನೀನಾಸಂ, ಪ್ರಶಾಂತ್ ಸಿದ್ದಿ, ಲಪಂಗ್ ರಾಜಾ, ಅನನ್ಯ ನಿಹಾರಿಕ ಮುಂತಾದವರು ತಾರಾಬಳಗದಲ್ಲಿದ್ದಾರೆ ಎಂದು ತಿಳಿಸಿದ ಚಿತ್ರದ ನಿರ್ದೇಶಕ ಹಾಗೂ ನಾಯಕ ಶ್ರೀ ಕಾಕಾ, ಸದ್ಯದಲ್ಲೇ ಚಿತ್ರದ ಹಾಡುಗಳು ಹಾಗೂ ಟೀಸರ್ ಬಿಡುಗಡೆಯಾಗಲಿದೆ ಎನ್ನುತ್ತಾರೆ.
#southwoodtalkies
1 week ago | [YT] | 64
View 20 replies
Southwood Talkies
ಮಕ್ಕಳ್ ಸೆಲ್ವನ್
ವಿಜಯ್ ಸೇತುಪತಿ ಯವರಿಂದ
ಲೂಸ್ ಮಾದ ಯೋಗಿ 50ನೇ ಚಿತ್ರದ ಟೈಟಲ್ ಟೀಸರ್ ಲೋಕಾರ್ಪಣೆ ನಾಳೆ ಸಂಜೆ
12-02-2026 6Pm on LahariMusic YouTube Channel
#Loosemadhayogi50thfilm #Yogi50thfilm #Makkalselvan #Vijaysethupathi
@loosemada_yogi
@jack_director
@santharockzz
@Ambrose_AR_
@akashpothu
@dop_sagar_mb
@Laharimusic
#JACK #YOGI50 #southwoodtalkies #indianfilm #Titleteaser #Kannadaindustry #laharimusic
1 week ago | [YT] | 21
View 0 replies
Load more